ಅಸ್ತಂಗತರಾದ ಜರೋಮ ಡಿಸೋಜಾ
ನಮ್ಮ ದಾಂಡೇಲಿಯ ಡಿ.ಎಸ್. ಎಫ್.ಎ ಕಾರ್ಖಾನೆಯಲ್ಲಿ ಹಿರಿಯ ಅಧಿಕಾರಿಯಾಗಿ 35 ವರ್ಷ ಅನುಪಮ ಸೇವೆ ಸಲ್ಲಿಸಿ ನಿವೃತ್ತರಾಗಿದ್ದ ಸಮಾಜಮುಖಿ ವ್ಯಕ್ತಿತ್ವದ ಜರೋಮ ಡಿಸೋಜಾ (65) ಇಂದು ಬೆಳಿಗ್ಗೆ ಬೆಂಗಳೂರಿನ ಖಾಸಗಿ ಆಸ್ಪತ್ರ್ರೆಯಲ್ಲಿ ಹೃದಯಾಘಾತದಿಂದ ಸ್ವರ್ಗಸ್ಥರಾಗಿದ್ದಾರೆ.
ಜನಮುಖಿಯಾಗಿ, ಸಮಾಜಮುಖಿಯಾಗಿ ಬದುಕನ್ನು ಕಟ್ಟಕೊಂಡಿದ್ದ ದಾಂಡೇಲಿಯ ಕೊಂಡಿಯೊಂದು ಕಳಚಿದಂತಾಗಿದೆ. ಎಲ್ಲರೊಂದಿಗೆ ಬೆರೆಯುತ್ತಿದ್ದ ಮಾನವೀಯ ವ್ಯಕ್ತಿತ್ವದ ಜರೋಮ ಡಿಸೋಜಾ ಅವರ ಅಗಲಿಕೆ ತುಂಬಲಾರದ ನಷ್ಟ. ಅವರ ಆತ್ಮಕ್ಕೆ ಚಿರಶಾಂತಿ ಪ್ರಾಪ್ತಿಯಾಗಲಿ ಎಂದು ಈ ಮೂಲಕ ಪ್ರಾರ್ಥಿಸುತ್ತಿದ್ದೇನೆ.
ಮರಳಿ ಜನ್ಮವೆತ್ತಿ ಬನ್ನಿ ಎಂಬ ಆಶಯದೊಂದಿಗೆ,
ಇಂತಿ
ಸಂದೇಶ್.ಎಸ್.ಜೈನ್

No comments:
Post a Comment